ದಿನಾಂಕ
26-6-2014 ರಂದು ನಮ್ಮ ಶಾಲೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನವನ್ನು ಅಚರಿಸಲಾಯಿತು. ಸಮಾಜಕ್ಕೆ
ದೊಡ್ಡ ಪಿಡುಗಾದ ಅಮಲು ಪದಾರ್ಥಗಳ ಚಟಕ್ಕೆ ದಾಸರಾಗದಂತೆ ಹಾಗೂ ಶರೀರದ ಮೇಲುಂಟಾಗುವ ದುಷ್ಪರಿಣಾಮಗಳ
ಬಗ್ಗೆ ಮಕ್ಕಳಿಗೆ ತಿಳಿಹೇಳಲಾಯಿತು ಹಾಗೂ ಮಾದಕ ವಸ್ತುಗಳ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆಯೆಂದು ಮಕ್ಕಳಲ್ಲಿ ಅರಿವು ಮೂಡಿಸಲಾಯಿತು.
ಶಾಲಾ ಮುಖ್ಯೊಪಾಧ್ಯಾಯರಾದ ಅಬ್ಬಾಸ್ .ಕೆ ಪ್ರತಿಜ್ನೆಯನ್ನು
ಮಕ್ಕಳಿಗೆ ಓದಿ ಹೇಳಿದರು. ಸ್ಲೈಡ್ , ಕಾರ್ಟೂನ್ ಪ್ರದರ್ಶನ ಕಾರ್ಯಕ್ರಮ ಜರಗಿತು.
Photo courtesy: google
No comments:
Post a Comment