ಶಾಲಾ ಮಟ್ಟದ ವಿಜ್ಞಾನ ರಸಪ್ರಶ್ನೆ...
25-09-2014 ಗುರುವಾರದಂದು ಶಾಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ ಜರಗಿತು. ಶಾಲಾ ಮುಖ್ಯಶಿಕ್ಷಕ ಶ್ರೀ ಅಬ್ಬಾಸ್ ಕೆ ಉದ್ಘಾಟಿಸಿದರು. ಶಿಕ್ಷಕರಾದ ಪ್ರವೀಣ್ ಕುಮಾರ್ ಹಾಗೂ ಕೃಷ್ಣ ಕುಮಾರ್ ಪಳ್ಳಿಯತ್ ಕಾರ್ಯಕ್ರಮ ನಡೆಸಿಕೊಟ್ಟರು. ಉಮ್ಮರ್ ಮತ್ತು ಲಕ್ಷಿತ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದರು. ವಿಜಯಿಗಳನ್ನ ಮುಖ್ಯೋಪಾಧ್ಯಾಯರು ಅಭಿನಂದಿಸಿದರು.
No comments:
Post a Comment