Tuesday, 4 November 2014

ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಜರಗಿತು...

ಹೇರೂರು ಸರಕಾರೀ ಬುನಾದಿ ಯಲ್.ಪಿ ಶಾಲೆಯಲ್ಲಿ ಯಸ್.ಯಸ್.ಎ ಕೊಡಮಾಡಿದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವು 4-11-2014 ರಂದು ಮದ್ಯಾಹ್ನ 3 ಗಂಟೆಗೆ ಶಾಲಾ ಹಾಲ್ ನಲ್ಲಿ   ಜರಗಿತು. ಶಾಲಾ ಮುಖ್ಯ ಶಿಕ್ಷಕ ಅಬ್ಬಾಸ್ .ಕೆ ಸ್ವಾಗತಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶೋಭಾ ಟಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. SMC, MPTA ಸದಸ್ಯರುಗಳು ಭಾಗವಹಿಸಿದ್ದರು. ಶಾಲಾ ಅಧ್ಯಾಪಕರಾದ ಕೃಷ್ಣ ಕುಮಾರ್, ಪ್ರವೀಣ್ ಕುಮಾರ್, ಜಾಫರ್, ಪೂರ್ಣಿಮಾ ಉಪಸ್ತಿತರಿದ್ದರು.









No comments: